ಗೋ ಸಾಕಣೆಯ ತಲ್ಲಣಗಳು
ಚಿಕ್ಕವನಾಗಿದ್ದಾಗಿನಿಂದ ಇಂದಿನ ತನಕ – ಅಂದರೆ ಸುಮಾರು ನಾಲ್ಕು ದಶಕಗಳಿಂದ ಜಾನುವಾರು ಅಥವಾ ಗೋಸಾಕಣೆಯಲ್ಲಿ ಸಕ್ರಿಯವಾಗಿ ಭಾಗವಹಿಸುತ್ತ ಬೆಳೆದವನು. ಗೋ ಸಾಕಣೆಯಲ್ಲಿ ಆಸಕ್ತಿ ಹುಟ್ಟಲು ಕಾರಣ ನನ್ನಮ್ಮ. ಬಾಲ್ಯವನ್ನು ಮುಂಬಯಿಯಂಥ ದೊಡ್ದ ಪೇಟೆಗಳಲ್ಲಿ ಕಳೆದ ಅವಳು ಮದುವೆಯಾಗಿ ಬಂದದ್ದು ಪುತ್ತೂರಿನ ಹಳ್ಳಿ ಮನೆಗೆ. ಪೇಟೆಯ ಬೆಡಗಿ ಹಳ್ಳಿಗೆ ಎಷ್ಟು ಹೊಂದಿಕೊಂಡಳೆಂದರೆ, ಬೆಳಗ್ಗೆ – ಸಂಜೆ ಹಾಲು ಕರೆಯುವುದರಿಂದ ಹಿಡಿದು ಹಸುಗಳನ್ನು ಪ್ರೀತಿಯಿಂದ ಸಾಕುವುದು ಸಾಹಿತ್ಯ ಬರವಣಿಗೆಯಷ್ಟೇ ಅವಳಿಗೆ ಪ್ರಿಯ ಹವ್ಯಾಸವಾಗಿ ಹೋಯಿತು. ಇಂಥ ಪ್ರೀತಿಯೇ ಪ್ರಾಯಶ: ನನ್ನಲ್ಲೂ ಗೋವುಗಳ ಬಗ್ಗೆ ಒಂದಿಷ್ಟು ಆಸಕ್ತಿ ಹುಟ್ಟಿಸಲು ಕಾರಣವಾಯಿತೇನೋ. Read more…


ಇತ್ತೀಚೆಗಿನ ಪ್ರತಿಕ್ರಿಯೆಗಳು…