ರುದರ್ಫರ್ಡ್ ಕಂಡ ಪರಮಾಣು ಅಂತರಂಗ
July 5, 2011
7 comments
ನ್ಯೂಕ್ಲಿಯಸ್ ಎನ್ನುವುದು ಪರಮಾಣುವಿನ ಕೇಂದ್ರ. ಇದರ ಆವಿಷ್ಕಾರಕ್ಕೆ ಇದೀಗ ಶತಮಾನೋತ್ಸವದ ಸಂಭ್ರಮ. ಆವಿಷ್ಕಾರವಾದದ್ದು ಇಂಗ್ಲೆಂಡಿನ ಮ್ಯಾಂಚೆಸ್ಟರ್
ವಿಶ್ವವಿದ್ಯಾಲಯದ ಭೌತವಿಜ್ಞಾನ ಪ್ರಯೋಗಾಲಯದಲ್ಲಿ ನೂರು ವರ್ಷಗಳ ಹಿಂದೆ – ಅರ್ನೆಸ್ಟ್‌ರುದರ್ಫರ್ಡ್ ಮತ್ತು ಅವರ ಸಹವರ್ತಿಗಳು ನಡೆಸಿದ ಐತಿಹಾಸಿಕ ಪ್ರಯೋಗಗಳಿಂದ.
Categories: Uncategorized
ಇತ್ತೀಚೆಗಿನ ಪ್ರತಿಕ್ರಿಯೆಗಳು…