Archive
Archive for ಆಗಷ್ಟ್, 2011
ಹಾರಾಟ ನಿಲ್ಲಿಸಿದ ಸ್ಪೇಸ್‌ಶಟಲ್
ಆಗಷ್ಟ್ 2, 2011
4 comments
ಮನುಷ್ಯನಿಗೆ ಭೂಮಿ ಒಂದು ತೊಟ್ಟಿಲು. ಆದರೆ ಆತ ಅಲ್ಲೇ ಉಳಿಯಲಾರ
– ಕಾನ್‌ಸ್ಟಂಟಿನ್ ಟ್ಸಿಯೊಲೊವಿಸ್ಕಿ, ರಷ್ಯನ್ ಖಗೋಳವಿದ.
ಕಳೆದ ಗುರುವಾರ – ಜುಲೈ ೨೧, ಬೆಳಗ್ಗಿನ ಜಾವ ಅಮೇರಿಕದ ಫ್ಲಾರಿಡಾದಲ್ಲಿರುವ ಕೆನ್ನೆಡಿ ಅಂತರಿಕ್ಷ ಉಡ್ಡಯನ ಕೇಂದ್ರದ ಇಳಿದಾಣದಲ್ಲಿ ಇನ್ನೂರು ಅಡಿಯಷ್ಟು ಉದ್ದದ – ನೋಡುವುದಕ್ಕೆ ವಿಮಾನದಂತಿದ್ದ ಬಿಳಿಯ ಹಕ್ಕಿ – ಅಟ್ಲಾಂಟಿಸ್ ಎಂಬ ಸ್ಪೇಸ್‌ಶಟಲ್ – ಕಿವಿಗಿಡಿಚುವ ಸದ್ದಿನೊಂದಿಗೆ ಬಂದಿಳಿದ ಹೊತ್ತು. ನೆರೆದಿದ್ದ ನೂರಾರು ಖಗೋಳಪ್ರಿಯರಿಗೆ ಭಾವುಕ ಕ್ಷಣ. ಈ ವ್ಯೋಮ ಯೋಜನೆಯ ಅವಿಭಾಜ್ಯ ಭಾಗವಾಗಿ ಬೆಳೆದ ಮಂದಿಯಲ್ಲಿ ಎಲ್ಲ ಕಳೆದುಕೊಂಡ ನಿರಾಸೆ ಕಣ್ಣಂಚಿನ ನೀರಾಗಿ ಪ್ರಕಟವಾಗುತ್ತಿತ್ತು.
Advertisements
Categories: ಅವಿಭಾಗೀಕೃತ
ಇತ್ತೀಚೆಗಿನ ಪ್ರತಿಕ್ರಿಯೆಗಳು…